https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಜನಿವಾರ ವಿವಾದ, ಕುಶಾಲನಗರದಲ್ಲಿ ಪ್ರತಿಭಟನೆ…

ಜನಿವಾರ ವಿವಾದ, ಕುಶಾಲನಗರದಲ್ಲಿ ಪ್ರತಿಭಟನೆ…

News, Informatin , Enteetinement and Advertisement
19/04/202519/04/2025nadubadenews@gmail.comLeave a Comment on ಜನಿವಾರ ವಿವಾದ, ಕುಶಾಲನಗರದಲ್ಲಿ ಪ್ರತಿಭಟನೆ…
Spread the love
ಜನಿವಾರ ವಿವಾದ, ಕುಶಾಲನಗರದಲ್ಲಿ ಪ್ರತಿಭಟನೆ…

ಕುಶಾಲನಗರ, ಏ.19:  ಬೀದರ್ ಹಾಗೂ ಶಿವಮೊಗ್ಗದಲ್ಲಿ ಸಿ.ಇ.ಟಿ ವಿದ್ಯಾರ್ಥಿ  ಜನಿವಾರ ತೆಗೆದು ಪರೀಕ್ಷಾ ಕೊಠಡಿಗೆ ಬರ ಹೇಳಿ ಮಾನಸಿಕ ಹಿಂಸೆ ನೀಡಿದ ಘಟನೆಗೆಯನ್ನು ಖಂಡಿಸಿ ಕುಶಾಲನಗರದಲ್ಲಿ ಬ್ರಾಹ್ಮಣ ಸಮಾಜದಿಂದ ಪ್ರತಿಭಟನೆಯನ್ನು ಇಂದು ಹಮ್ಮಿಕೊಳ್ಳಲಾಗಿತ್ತು. ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಅಮಾನವೀಯ ಎಂದು ಖಂಡಿಸಿದ ಸಮಾಜ ಅಧಿಕಾರಿಗಳ ಕ್ರಮವನ್ನು ಪ್ರತಿಭಟಿಸಿದರು. 

ಕುಶಾಲನಗರ ಬ್ರಾಹ್ಮಣ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ  ಗಣಪತಿ ದೇವಸ್ಥಾನದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಕುಶಾಲನಗರ ವ್ಯಾಪ್ತಿಯ ಬ್ರಾಹ್ಮಣ ಸಮಾಜದ ಬಂಧುಗಳು ಸೇರಿ ಮೆರವಣಿಗೆಯಲ್ಲಿ ತಹಶೀಲ್ದಾರ್ ಕಛೇರಿವರೆಗೆ ತೆರಳಿ ಮನವಿಯನ್ನು ಅರ್ಪಿಸಿದರು. ಕುಶಾಲನಗರ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ರಾಜಶೇಖರ್ ಮುಖಂಡರಾದ ನಾಗೇಂದ್ರ ಬಾಬು  ಪದಾಧಿಕಾರಿಗಳು, ಸಮಾಜ ಬಾಂಧವರು  ತಮ್ಮ ಸಾಂಪ್ರದಾಯಿಕ ಉಡುಗೆಯನ್ನು ತೊಟ್ಟು ಮೆರವಣಿಗೆಯಲ್ಲಿ ಸಾಗಿದರು.

Post navigation

ಮುದ್ದಂಡ ಕಪ್ ಹಾಕಿ ಉತ್ಸವ, ಫೈನಲ್ಸ್ ಗೆ ಶ್ರೇಷ್ಠ ದಿಗ್ಗಜರ ಆಗಮನ, ಉತ್ಸವ ಸಮಿತಿಯಿಂದ ಸನ್ಮಾನ…
ಕೊಡಗಿನ ಹಾಕಿಯ ಲೆಜೆಂಡ್ಸ್…

Related Posts

ಕಡಗದಾಳುವಿನಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ…

ಕಡಗದಾಳುವಿನಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ…

19/05/202519/05/2025nadubadenews@gmail.com
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

10/06/202510/06/2025nadubadenews@gmail.com
ಮುದ್ದಂಡ ಹಾಕಿ ನಮ್ಮೆ, ರಸ್ತೆ ಸುರಕ್ಷತಾ ಜಾಗೃತಿ ಓಟ…

ಮುದ್ದಂಡ ಹಾಕಿ ನಮ್ಮೆ, ರಸ್ತೆ ಸುರಕ್ಷತಾ ಜಾಗೃತಿ ಓಟ…

24/04/202524/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version