https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

News, Informatin , Enteetinement and Advertisement
21/04/202521/04/2025nadubadenews@gmail.comLeave a Comment on ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…
Spread the love
ನಾಳೆ ಮಡಿಕೇರಿ ಸುತ್ತಮುತ್ತ  ವಿದ್ಯುತ್‌ ವ್ಯತ್ಯಯ…

        ಮಡಿಕೇರಿ ಏ.21:-  ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. 

      ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ.

Post navigation

ನಮ್ಮ ಸುತ್ತಮುತ್ತ ಪರಿಸರ ಶುಚಿತ್ವ ನಮ್ಮ ಹೊಣೆಯಾಗಲಿ: ಜಿಲ್ಲಾಧಿಕಾರಿ
ಏ.25 ರಂದು ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯ ‘ವಾರ್ಷಿಕೋತ್ಸವ’

Related Posts

ವಿರಾಜಪೇಟೆ ಕಾವೇರಿ ಕಾಲೇಜಿನ  ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ವಿರಾಜಪೇಟೆ ಕಾವೇರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

06/06/202506/06/2025nadubadenews@gmail.com
ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ, ನಡುಬಾಡೆನ್ಯೂಸ್‌ಗೆ ಉಸ್ತುವಾರಿ ಸಚಿವರ ಭರವಸೆ

ರಜೆ ಘೋಷಣೆಗೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ, ನಡುಬಾಡೆನ್ಯೂಸ್‌ಗೆ ಉಸ್ತುವಾರಿ ಸಚಿವರ ಭರವಸೆ

25/06/202525/06/2025nadubadenews@gmail.com

ವಸತಿ ಯೋಜನೆ ಆದೇಶ ಪತ್ರ ವಿತರಣಾ ಸಮಾರಂಭ ಮೇ,02 ರಂದು…

29/04/202529/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version