https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…

ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…

News, Informatin , Enteetinement and Advertisement
26/04/202526/04/2025nadubadenews@gmail.comLeave a Comment on ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…
Spread the love
ಕೊಡಗು ದಂತ ವೈದ್ಯಕೀಯ ಕಾಲೇಜಿನಲ್ಲಿ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ ನಾಗರಿಕರಿಗೆ ಸಂತಾಪ…

     ವಿರಾಜಪೇಟೆ,ಏ.26: ಇದೇ ದಿನಾಂಕ 22 ರಂದು ಕಾಶ್ಮೀರದ ಪಹಲ್ಗಾಮ್’ನಲ್ಲಿ ಉಗ್ರವಾದಿಗಳ ಅಟ್ಟಹಾಸಕ್ಕೆ ಬಲಿಯಾದ ದೇಶದ 26 ಪ್ರವಾಸಿಗರಿಗೆ ಕೊಡಗು ದಂತ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು, ಉಪಾದ್ಯಾಯರು ಹಾಗೂ ಸಿಬ್ಬಂದಿಗಳು ಇಂದು (26/04/2025) ಮೇಣದ ಬತ್ತಿ ಉರಿಸಿ ಸಂತಾಪ ಸೂಚಿಸಿದರು.

     ಕಾಲೇಜಿನ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿಸಂಸ್ಥೆಯ ಡೀನ್ ಡಾ. ಸುನೀಲ್ ಮುದ್ದಯ್ಯ ಅವರು ಮಾತನಾಡಿ ಉಗ್ರವಾದದಿಂದ ನಮ್ಮ ದೇಶದ 26 ನಾಗರಿಕರು ಪ್ರಾಣ ತ್ಯಜಿಸಿದ್ದಾರೆ. ಇದು ನಿಜಕ್ಕೂ ದುಃಖಕರ ಸಂಗತಿ,  ಉಗ್ರವಾದವನ್ನು ಮೆಟ್ಟಿ ನಿಲ್ಲುವ ಕೆಲಸವಾಗಬೇಕು ಹಾಗೂ ಸಂತ್ರಸ್ತರ ಕುಟುಂಬಸ್ಥರಿಗೆ ಆ ದೇವರು ನೋವು ಭರಿಸುವ ಶಕ್ತಿ ನೀಡಲಿ ಎಂದರು.

ಕಾಲೇಜಿನ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಯರ ಪರವಾಗಿ ಡಾ. ಅನಸ್ವರ ಅವರು ಮಾತನಾಡಿ ಸಂತಾಪ ಸೂಚಿಸಿದರು. ಕಾರ್ಯಕ್ರಮಲ್ಲಿ ಉಪ ಪ್ರಾಂಶುಪಾಲರು ಮಾತ್ರ ಅಲ್ಲದೆ ಆಡಳಿತ ಕಚೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Post navigation

ಮುದ್ದಂಡ ಹಾಕಿ, ಸೆಮಿಫೈನಲ್‌ನತ್ತ  ಬಲಿಷ್ಠ 4 ತಂಡಗಳು…
ಕೊಡಗು ಜಿಲ್ಲಾ ಕಾಫಿ ಬೆಳೆಗಾರರ ಸಹಕಾರ ಸಂಘದ  ಅಧ್ಯಕ್ಷರಾಗಿ ನಾಪಂಡ ರವಿ ಕಾಳಪ್ಪ ಆಯ್ಕೆ…

Related Posts

ಮೇ1 ರಂದು ಮೂರ್ನಾಡಿನಲ್ಲಿ ಕೊಡಗು ಹೆಗ್ಗಡೆ ಸಮಾಜ ಕ್ರೀಡೋತ್ಸವಕ್ಕೆ ಚಾಲನೆ…

ಮೇ1 ರಂದು ಮೂರ್ನಾಡಿನಲ್ಲಿ ಕೊಡಗು ಹೆಗ್ಗಡೆ ಸಮಾಜ ಕ್ರೀಡೋತ್ಸವಕ್ಕೆ ಚಾಲನೆ…

25/04/202525/04/2025nadubadenews@gmail.com
ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

13/05/202513/05/2025nadubadenews@gmail.com
ಎರಡು ವರ್ಷ ಪೂರೈಸಿದ ರಾಜ್ಯ ಸರ್ಕಾರ ಮತ್ತು ಹೆಮ್ಮೆಯ ಶಾಸಕರಿಗೆ ಶುಭಾಷಯಗಳು

ಎರಡು ವರ್ಷ ಪೂರೈಸಿದ ರಾಜ್ಯ ಸರ್ಕಾರ ಮತ್ತು ಹೆಮ್ಮೆಯ ಶಾಸಕರಿಗೆ ಶುಭಾಷಯಗಳು

20/05/202520/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version