https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…

News, Informatin , Enteetinement and Advertisement
07/05/202507/05/2025nadubadenews@gmail.comLeave a Comment on ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…
Spread the love

ಪೊನ್ನಂಪೇಟೆ, ಮೇ.07(ನಡುಬಾಡೆ ನ್ಯೂಸ್):-‌ ಪೊನ್ನಂಪೇಟೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ವತಿಯಿಂದ 2025-26ನೇ ಶೈಕ್ಷಣಿಕ ವರ್ಷದಲ್ಲಿ ಎಸ್‍ಎಸ್‍ಎಲ್‍ಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಮೆಕಾನಿಕ್ ಮತ್ತು ಕಂಪ್ಯೂಟರ್ ಆಪರೇಟರ್ ಹಾಗೂ ಪ್ರೋಗ್ರಾಮಿಂಗ್ ಅಸಿಸ್ಟೆಂಟ್ ವೃತ್ತಿಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

     ಈ ಸಂಬಂಧ ಹತ್ತಿರದ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿಯೇ ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ ಪ್ರಾಚಾರ್ಯರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಪೊನ್ನಂಪೇಟೆ ಇವರನ್ನು ಕೆಲಸದ ವೇಳೆಯಲ್ಲಿ ಅಥವಾ ದೂ.ಸಂ. 08274-200221 ಮತ್ತು 9036796935, 9880234243, 9945635160 ಹಾಗೂ 8971358220 ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾರ್ಚಾಯರು ತಿಳಿಸಿದ್ದಾರೆ.

Post navigation

ಮಡಿಕೇರಿ ಕೆಡಿಪಿ ಸಮಿತಿಗೆ ನೇಮಕ…
ಮೂರ್ನಾಡ್  ಕೊಡವ ಸಮಾಜತ್  ಆಟ್ ಪಾಟ್  ಪಡಿಪು…

Related Posts

ಕಾವೇರಿ ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಲು, ಪೊನ್ನಣ್ಣ ಮನವಿ

ಕಾವೇರಿ ಕಾಲೇಜುಗಳನ್ನು ಸರ್ಕಾರಿ ಅನುದಾನಕ್ಕೆ ಒಳಪಡಿಸಲು, ಪೊನ್ನಣ್ಣ ಮನವಿ

05/03/202505/03/2025nadubadenews@gmail.com
ಅಲ್ಪ ಸಂಖ್ಯಾತರ ಅಭಿವೃದ್ದಿ, ಎ.ಎಸ್.‌ ಪೊನ್ನಣ್ಣ ಮನವಿಗೆ, ಸಚಿವ ಜಮೀರ್‌ ಸ್ಪಂದನೆ

ಅಲ್ಪ ಸಂಖ್ಯಾತರ ಅಭಿವೃದ್ದಿ, ಎ.ಎಸ್.‌ ಪೊನ್ನಣ್ಣ ಮನವಿಗೆ, ಸಚಿವ ಜಮೀರ್‌ ಸ್ಪಂದನೆ

18/06/202518/06/2025nadubadenews@gmail.com
  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

  ಮೇ 15ರಂದು ದಿ.ಬಿ.ಎಸ್. ಗೋಪಾಲಕೃಷ್ಣ ಸ್ಮರಣಾಥ೯ ದತ್ತಿನಿಧಿ ಪ್ರಶಸ್ತಿ ಪ್ರಧಾನ ಸಮಾರಂಭ…

12/05/202512/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version