https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

‌              ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ…

News, Informatin , Enteetinement and Advertisement
10/05/202510/05/2025nadubadenews@gmail.comLeave a Comment on ‌              ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ…
Spread the love

 ವಿರಾಜಪೇಟೆ,ಮೇ,10(ನಡುಬಾಡೆ ನ್ಯೂಸ್):  ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗಿನ ಅವಧಿಯಲ್ಲಿ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುತ್ತಿದ್ದು, ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ತಪ್ಪದೇ ನೀಡಬೇಕು. 

    ಮೊದಲನೇ ಹಂತದಲ್ಲಿ ಮೇ 05 ರಿಂದ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೇ ಹಂತದಲ್ಲಿ ಮೇ 19 ರಿಂದ ಮೇ 23ರ ವರೆಗೆ ಆನ್‌ಲೈನ್‌ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ.

    ಸಮೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್‌ ರೂಂ – 9482300400 ಹಾಗೂ ಜಸ್ಟಿಸ್‌ ನಾಗಮೋಹನ ದಾಸ್‌ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ.

Post navigation

ಅಮೃತ ಯುವ ಮೊಗೇರ ಕ್ರಿಕೆಟ್ ಪಂದ್ಯಾವಳಿ…
ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…

Related Posts

ಅತ್ಯತ್ತಮ ಬಡ್ಜೆಟ್‌, ವಿರೋದಿಸುವ ಮೊದಲು ಪಾಲು ಹಣ ಕೊಡಿಸಿ : ಧರ್ಮಜ ಉತ್ತಪ್ಪ

ಅತ್ಯತ್ತಮ ಬಡ್ಜೆಟ್‌, ವಿರೋದಿಸುವ ಮೊದಲು ಪಾಲು ಹಣ ಕೊಡಿಸಿ : ಧರ್ಮಜ ಉತ್ತಪ್ಪ

06/03/202606/03/2026nadubadenews@gmail.com
ಫಾರೆಸ್ಟ್ ಗಾರ್ಡ್ ಕನ್ನಿಗಂಡ ಶರತ್ ಅನುಮಾನಾಸ್ಪದ ಶವವಾಗಿ ಪತ್ತೆ

ಫಾರೆಸ್ಟ್ ಗಾರ್ಡ್ ಕನ್ನಿಗಂಡ ಶರತ್ ಅನುಮಾನಾಸ್ಪದ ಶವವಾಗಿ ಪತ್ತೆ

04/07/202504/07/2025nadubadenews@gmail.com
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

12/03/202512/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version