https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

News, Informatin , Enteetinement and Advertisement
10/05/202510/05/2025nadubadenews@gmail.comLeave a Comment on ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….
Spread the love
ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಲೋಕಾರ್ಪಣೆ ….

ಪೊನ್ನಂಪೇಟೆ, ಮೇ.10 (ನಡುಬಾಡೆ ನ್ಯೂಸ್): ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮ ವ್ಯಾಪ್ತಿಯಲ್ಲಿ ಸುಮಾರು ₹ 22 ಲಕ್ಷಗಳ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ನೆರವೇರಿಸಲಾಯಿತು.   

‌     ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉದ್ಘಾಟನೆ ನೆರವೇರಿಸುತ್ತಾ ಮಾತನಾಡಿ, ತಾನು ಆಯ್ಕೆಯಾಗಿ ಬಂದಲ್ಲಿನಿಂದ ಕ್ಷೇತ್ರದಾದ್ಯಂತ ರಸ್ತೆಗಳ ಅಭಿವೃದ್ಧಿಗೆ ಪ್ರಮುಖ ಆದ್ಯತೆಯನ್ನು ನೀಡುತ್ತಿದ್ದು, ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು ಹಾಗೂ ವಿಶೇಷವಾಗಿ ಸಾರ್ವಜನಿಕರು ಇಂತಹ ಅಭಿವೃದ್ಧಿ ಕಾಮಗಾರಿಗಳಿಗೆ ತನ್ನೊಂದಿಗೆ ಕೈಜೋಡಿಸಬೇಕೆಂದು ಕರೆ ನೀಡಿದರು.  ಜನರ ಭೇಡಿಕೆಗಳಿಗೆ ಸ್ಪಂದಿಸುತ್ತಾ ಆದ್ಯತೆ ಮೇರೆಗೆ ತಾನು ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಮಾನ್ಯ ಶಾಸಕರು ಪುನರುಚ್ಚರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ,ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್, ವಲಯ ಕಾಂಗ್ರೆಸ್ ಅಧ್ಯಕ್ಷರಾದ ತಿತೀರ ಪ್ರಭು ಸುಬ್ಬಯ್ಯ,ಕಾಂಗ್ರೆಸ್ ಪಕ್ಷದ ಮುಖಂಡರು,ಕಾರ್ಯಕರ್ತರು, ಹಾಗೂ ಇತರ ಪ್ರಮುಖರು ಉಪಸಿತರಿದ್ದರು

Post navigation

ಬಿಜಿಎಸ್ ಕಪ್  ಹೊನಲು ಬೆಳಕಿನ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾವಳಿ…
 ಮೇ 13 ರಿಂದ ತೆಕ್ ಮೊಗದ ದೇವಿ ಭದ್ರಕಾಳಿ ಬೋಡ್ ನಮ್ಮೆ…

Related Posts

ಕೊಡವ ಪ್ರಾಧಿಕಾರ ಸಮರ್ಪಕ ಯೋಜನೆಯೊಂದಿಗೆ ಶೀಘ್ರ ಅನುಷ್ಠಾನಕ್ಕೆ : ಅಜ್ಜಿಕುಟ್ಟಿರ ಪೊನ್ನಣ್ಣ

ಕೊಡವ ಪ್ರಾಧಿಕಾರ ಸಮರ್ಪಕ ಯೋಜನೆಯೊಂದಿಗೆ ಶೀಘ್ರ ಅನುಷ್ಠಾನಕ್ಕೆ : ಅಜ್ಜಿಕುಟ್ಟಿರ ಪೊನ್ನಣ್ಣ

06/03/202606/03/2026nadubadenews@gmail.com
ಗೋಣಿಕೊಪ್ಪ ಕಾವೇರಿ ಕಾಲೇಜ್‌ಲ್‌  ಕೊಡವ ತಕ್ಕ್ ಎಳ್ತ್‌ಕಾರಡ ಕೂಟತ್ರ ತರಾವರಿ ಕಾರ್ಬಾರ್…

ಗೋಣಿಕೊಪ್ಪ ಕಾವೇರಿ ಕಾಲೇಜ್‌ಲ್‌  ಕೊಡವ ತಕ್ಕ್ ಎಳ್ತ್‌ಕಾರಡ ಕೂಟತ್ರ ತರಾವರಿ ಕಾರ್ಬಾರ್…

27/05/202527/05/2025nadubadenews@gmail.com
ಚಿತ್ರತಾರೆ ದಿ.ಅಪಾಡಂಡ ಟಿ.ರಘು ಮರೆಯಲಾಗದ ಮಾಣಿಕ್ಯ.: ವಿರಾಜಪೇಟೆಯಲ್ಲಿ ಅರ್ಥಪೂರ್ಣ ಶ್ರದ್ದಾಂಜಲಿ

ಚಿತ್ರತಾರೆ ದಿ.ಅಪಾಡಂಡ ಟಿ.ರಘು ಮರೆಯಲಾಗದ ಮಾಣಿಕ್ಯ.: ವಿರಾಜಪೇಟೆಯಲ್ಲಿ ಅರ್ಥಪೂರ್ಣ ಶ್ರದ್ದಾಂಜಲಿ

14/04/202514/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version