https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

News, Informatin , Enteetinement and Advertisement
14/05/202514/05/2025nadubadenews@gmail.comLeave a Comment on ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…
Spread the love
ಪ್ರಧಾನಮಂತ್ರಿ ಆವಾಸ್ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಲು ಸೂಚನೆ…

ಮಡಿಕೇರಿ ಮೇ.14(Nadubade News):  ಆರ್‍ಜಿಎಚ್‍ಸಿಎಲ್ ಬೆಂಗಳೂರು ಇವರ ಸೂಚನೆಯಂತೆ ಜಿಲ್ಲೆಯ ಮಡಿಕೇರಿ ನಗರಸಭೆ, ಕುಶಾಲನಗರ ಮತ್ತು ವಿರಾಜಪೇಟೆ ಪುರಸಭೆ ಹಾಗೂ ಸೋಮಾರಪೇಟೆ ಪಟ್ಟಣ ಪಂಚಾಯತಿಗಳಲ್ಲಿ 2021-22 ನೇ ಸಾಲಿನ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಆವಾಸ್ ನಗರ  ಯೋಜನೆಯಡಿ (ಬಿಎಲ್‍ಸಿ) ಆಯ್ಕೆಯಾಗಿ ಇದುವರೆಗೂ ಮನೆ ನಿರ್ಮಾಣ ಕಾಮಗಾರಿ ಆರಂಭಿಸದೇ ಇರುವ ಫಲಾನುಭವಿಗಳು ಕಾಮಗಾರಿಯನ್ನು ಆರಂಭಿಸಿ ಜಿಯೋಟ್ಯಾಗ್ ಮಾಡಿಸಿಕೊಳ್ಳಲು ಮೇ 31 ರವರೆಗೆ ಅಂತಿಮ ಅವಕಾಶ ನೀಡಲಾಗಿದೆ. ಈ ಪಿಎಂಎವೈ(ಯು) ಯೋಜನೆಯಡಿ 2015-16 ರಿಂದ 2021-22 ನೇ ಸಾಲಿನವರೆಗೆ ಆಯ್ಕೆಯಾಗಿ ಇದುವರೆಗೂ ಮನೆ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸದೇ ಇರುವ ಫಲಾನುಭವಿಗಳು ಜುಲೈ, 31 ರೊಳಗೆ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದೆ.

      ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಗಳಲ್ಲಿ ವಸತಿ ಯೋಜನೆಯ ವಿಷಯ ನಿರ್ವಾಹಕರು ಮತ್ತು ಸಿಎಲ್‍ಟಿಸಿ ಸಿಬ್ಬಂಧಿಗಳನ್ನು ಸಂಪರ್ಕಿಸಬಹುದು ಎಂದು ಕೊಡಗು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ತಿಳಿಸಿದ್ದಾರೆ.

Post navigation

ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…
ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

Related Posts

ಕಾಡಾನೆ ಸೆರೆಗೆ ಅನುಮತಿ ನೀಡುವಂತೆ  ಮುಖ್ಯಮಂತ್ರಿಗೆ ಶಾಸಕ ಪೊನ್ನಣ್ಣ ಮನವಿ ಸಂಕೇತ್ ಪೂವಯ್ಯ ಹೇಳಿಕೆ…

ಕಾಡಾನೆ ಸೆರೆಗೆ ಅನುಮತಿ ನೀಡುವಂತೆ  ಮುಖ್ಯಮಂತ್ರಿಗೆ ಶಾಸಕ ಪೊನ್ನಣ್ಣ ಮನವಿ ಸಂಕೇತ್ ಪೂವಯ್ಯ ಹೇಳಿಕೆ…

22/05/202522/05/2025nadubadenews@gmail.com
   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

22/06/202522/06/2025nadubadenews@gmail.com
ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

08/05/202508/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version