https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

News, Informatin , Enteetinement and Advertisement
22/06/202522/06/2025nadubadenews@gmail.comLeave a Comment on    ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 
Spread the love
   ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ… 

ಮಡಿಕೇರಿ ಜೂ.22(Nadubade News): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ, ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್)ಹಾಗೂ ನವದೆಹಲಿಯ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ರಾಷ್ಟ್ರಮಟ್ಟದ ಕಾಲೇಜು ಸಹಾಯಕ ಪ್ರಾಧ್ಯಾಪಕರ (ಯುಜಿಸಿ-ನೆಟ್) ಮತ್ತು ಕಿರಿಯ ಶಿಷ್ಯ ವೇತನ ಸಂಶೋಧನ ಸಹಾಯಕರ (ಜೆಆರ್‍ಎಫ್) ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಜೂನ್, 30 ರೊಳಗೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಕರಾಮುವಿ ಕುಲಸಚಿವ ಪ್ರೊ. ನವೀನ್ ಕುಮಾರ್ ಎಸ್.ಕೆ. ಅವರು ತಿಳಿಸಿದ್ದಾರೆ.

Post navigation

  ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  
ರಾಹುಲ್‌ ಗಾಂಧಿ ಹುಟ್ಟಹಬ್ಬ ಪ್ರಯುಕ್ತ ಕಲಿಕಾ ಸಾಮಗ್ರಿ ವಿತರಣೆ

Related Posts

ವಿರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿ ನಾಯಕರ ಆಯ್ಕೆ

ವಿರಾಜಪೇಟೆ ಕಾವೇರಿ ಕಾಲೇಜು ವಿದ್ಯಾರ್ಥಿ ನಾಯಕರ ಆಯ್ಕೆ

01/08/202501/08/2025nadubadenews@gmail.com
ಸಕಾಲ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು  ಜಿಲ್ಲಾಧಿಕಾರಿ ಸೂಚನೆ…

ಸಕಾಲ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸಲು  ಜಿಲ್ಲಾಧಿಕಾರಿ ಸೂಚನೆ…

14/05/202514/05/2025nadubadenews@gmail.com
ಸೂರ್ಲಬ್ಬಿ ಶ್ರೀ ಸುಬ್ರಯ್ಯ, ವನಮೂರ್ತಿರ ಕಾಲತ ನಮ್ಮೆ

ಸೂರ್ಲಬ್ಬಿ ಶ್ರೀ ಸುಬ್ರಯ್ಯ, ವನಮೂರ್ತಿರ ಕಾಲತ ನಮ್ಮೆ

10/02/202510/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version