ಮಡಿಕೇರಿಯಲ್ಲಿ ಜೂ.13 ರಂದು ಉದ್ಯೋಗ ಮೇಳ…
ಮಡಿಕೇರಿ ಜೂ.11(Nadubade News): ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್, 13 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿಯಲ್ಲಿ ಮಿನಿ ‘ಉದ್ಯೋಗಮೇಳ’ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಟೀಷರ್ ದಿ ಟೆಕ್ನಿಕಲ್ ಸರ್ವೀಸ್ ಕಲ್ಯಾಣಿ ಮೋಟಾರ್ಸ್ ಮಡಿಕೇರಿ, ಮುತ್ತೂಟ್ ಪೈನಾನ್ಸ್, ಮೈಸೂರು, ಅಪೋಲೋ ಫಾರ್ಮಸಿ, ಮೈಸೂರು, ತಾಜ್ ರೆಸಾಟ್ರ್ಸ್, ಮಡಿಕೇರಿ ಮತ್ತು ಕ್ಲಬ್ ಮಹೀಂದ್ರ ರೆಸಾರ್ಟ್ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ. […]
Continue Reading


