ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ…
ಮಡಿಕೇರಿ ಜೂ.07(Nadubade News): ಕೇಂದ್ರ ಸರ್ಕಾರದ ಅಧೀನದಲ್ಲಿ ನಡೆಯುತ್ತಿರುವ ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ ಶೈಕ್ಷಣಿಕ ವರ್ಷ 2026-27 ಕ್ಕಾಗಿ 6 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದರ ಮುಖಾಂತರ ತಮ್ಮ ಹೆಸರನ್ನು ನೋಂದಾಯಿಸಲು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ತಿಳಿಸಿದ್ದಾರೆ. ಅರ್ಹ ಅಭ್ಯರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬಹುದು. ಅಭ್ಯರ್ಥಿ ಮತ್ತು ಆತನ/ಅವಳ ಪೋಷಕರು ಕೊಡಗು ಜಿಲ್ಲೆಯವರಾಗಿರಬೇಕು. ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ […]
Continue Reading


