ಸಾಹಿತ್ಯ ಕೃಷಿಯಲ್ಲಿ ಮಹಿಳೆಯರ ಮೇಲುಗೈ ಶ್ಲಾಘನೀಯ -ಮಂಡೇಪಂಡ ಸುಗುಣ ಮುತ್ತಣ್ಣ…
ಗೋಣಿಕೊಪ್ಪ ಜೂ 02(Nadubade News): ಈ ಹಿಂದೆ ಸಮಾಜಮುಖಿ ಚಟುವಟಿಕೆಗಳಲ್ಲಿ ಮಹಿಳೆಯರು ಕಡಿಮೆ ಸಂಖ್ಯೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಕೊಡವ ಸಾಹಿತ್ಯ ಕ್ರಷಿಯಲ್ಲಿ ತೊಡಗಿಸಿಕೊಳ್ಳುವುದರೊಂದಿಗೆ ಮಹಿಳೆಯರೇ ಅತೀ ಹೆಚ್ಚು ಸಾಧನೆಗೈಯ್ಯುತ್ತಿರುವುದು ಶ್ಲಾಘನೀಯ ಎಂದು ಕಾವೇರಿ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಮಂಡೇಪಂಡ ಸುಗುಣ ಮುತ್ತಣ್ಣ ಮೆಚ್ಚುಗೆ ವ್ಯಕ್ತಪಡಿಸಿದರು. ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದು ನಾಡಿನ ಪ್ರತಿಷ್ಠಿತ ಸಂಸ್ಥೆ ಎನಿಸಿಕೊಂಡಿರುವ ‘ಕೊಡವ ತಕ್ಕ್ ಎಳ್ತ್ಕಾರಡ ಕೂಟ’ ಹಾಗೂ ‘ಕಾವೇರಿ ಎಜುಕೇಷನ್ ಸೊಸೈಟಿಯ’ ಜಂಟಿ ಆಶ್ರಯದಲ್ಲಿ ಗೋಣಿಕೊಪ್ಪ […]
Continue Reading


