ಜಿಲ್ಲೆಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ…
ಮಡಿಕೇರಿ ಮೇ.27(Nadubade News): ಕೊಡಗು ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ. ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ […]
Continue Reading


