ನಾಳೆ ಮಡಿಕೇರಿಯಲ್ಲಿ ಆಪರೇಷನ್ ಸಿಂಧೂರ ವಿಜಯೋತ್ಸವ…
ಮಡಿಕೇರಿ ಮೇ.22 (Nadubade News): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಳೆ ಮಡಿಕೇರಿ ನಗರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ಮತ್ತು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಕೆ ಕೆ ದಿನೇಶ್ ಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 10:30 ಗಂಟೆಗೆ ಮಡಿಕೇರಿ ನಗರದ ಬನ್ನಿಮಂಟಪದಿಂದ ಗಾಂಧಿ ಮೈದಾನದವರೆಗೆ ಬೃಹತ್ ತಿರಂಗಾ ಯಾತ್ರೆ ಮತ್ತು ಗಾಂಧಿ ಮೈದಾನದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಕರ್ನಲ್ ಚೊಂದಮ್ಮ ಅವರು ವಹಿಸಲಿದ್ದು, […]
Continue Reading


