ಮಡಿಕೇರಿಯಲ್ಲಿ ಮೇ, 16 ರಂದು ಮಿನಿ ಉದ್ಯೋಗ ಮೇಳ…
ಮಡಿಕೇರಿ ಮೇ.14(Nadubade News): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ, 16 ರಂದು ಬೆಳಗ್ಗೆ 10.30 ಯಿಂದ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ಪೆಂಟಾಟೆಕ್, ಮಡಿಕೇರಿ, ಇಬ್ಬನಿ ರೆಸಾಟ್ರ್ಸ್, ಮಡಿಕೇರಿ ಹಾಗೂ ಕ್ಲಬ್‍ಮಹೀಂದ್ರ ರೆಸಾಟ್ರ್ಸ್, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಇದರಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ […]
Continue Reading