ಕೊಡಗು ಮೆಡಿಕಲ್ ಕಾಲೇಜಿಗೆ ಅಮೇರಿಕಾ ವೈದ್ಯರ ತಂಡ ಭೇಟಿ
ಮಡಿಕೇರಿ ಮೇ.09(nadubadenews):- ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಕೋವಿಡ್-19 ಸಂಧರ್ಭದಲ್ಲಿ “ಆಕ್ಸಿಜನ್ ಫಾರ್ ಇಂಡಿಯಾ” ಕಾರ್ಯಕ್ರಮದಡಿಯಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್‍ಗಳನ್ನು ಅಮೇರಿಕಾದ ಮೀರಾ ವೆಲ್ಸ್, ಡಾ.ಶುಭಾ ವರ್ಮಾ ಮತ್ತು ತಂಡದವರು ಕೊಡುಗೆಯಾಗಿ ನೀಡಲಾಗಿದ್ದು ಈ ಸಂಬಂಧ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಗೆ ಡಾ.ಮೀರಾ ವೆಲ್ಸ್ ಅವರ ಪತಿ, ಕೋರ್ಟ್‍ಲ್ಯಾಂಡ್ (ನಿರ್ದೇಶಕರು ಐಬಿಎಂ ಸಂಸ್ಥೆ)ನಿವೃತ ಐಎಎಸ್ ಅಧಿಕಾರಿಯಾದ ಎ.ಕೆ.ಮೊಣ್ಣಪ್ಪ ಮತ್ತು ಸ್ಥಳೀಯ ವೈದ್ಯರಾದ ಡಾ ಸಣ್ಣುವಂಡ ಕಾವೇರಪ್ಪ ಅವರು ಭೇಟಿ ನೀಡಿದರು. ಈ ಸಮಯದಲ್ಲಿ 2021 ರ […]
Continue Reading