ಬಸವಣ್ಣನವರ ತತ್ವ,ಆದರ್ಶಗಳನ್ನು ಪಾಲಿಸೋಣ, ಶಾಸಕ ಡಾ. ಮಂತರ್ ಗೌಡ ಕರೆ…
ಸೋಮವಾರಪೇಟೆ, ಏ.30: ಇಲ್ಲಿನ ಬಸವ ಬಳಗ, ತಾಲ್ಲೋಕು ಆಡಳಿತ,ಹಿರಿಯ ನಾಗರಿಕರ ಟ್ರಸ್ಟ್, ಸಾಹಿತ್ಯ ಪರಿಷತ್ತು,ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ಹಾಗೂ ಪಟ್ಟಣದ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಬಸವೇಶ್ವರ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಸವೇಶ್ವರರ 892 ನೆ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. 12ನೆ ಶತಮಾನದಲ್ಲಿಯೇ ಬಸವಣ್ಣನವರು ಜಾತ್ಯಾತೀತ ಸಮಾಜ ನಿರ್ಮಾಣದ ಸಂಕಲ್ಪ ತೊಟ್ಟಿದ್ದರು. ಇಂದು ನಾವು ಅವರ ಜಯಂತಿ ಆಚರಿಸುವುದು ಮಾತ್ರವಲ್ಲ ಅವರ ತತ್ವ,ಆದರ್ಶಗಳನ್ನು ಪಾಲಿಸಬೇಕು,ಜಾತ್ಯಾತೀತ ಮನೋಭಾವನೆ ರೂಡಿಸಿಕೊಳ್ಳಬೇಕು ಎಂದರು. ವಿಶ್ವದಲ್ಲಿ ಮೊದಲ ಭಾರಿಗೆ […]
Continue Reading


