ಮುದ್ದಂಡ ಕಪ್ ಹಾಕಿ ನಮ್ಮೆ: ಇದೇ ಪ್ರಥಮ ಬಾರಿಗೆ ವಿಡಿಯೋ ರೆಫರಲ್ ಪರಿಚಯ, ಏ.27ರ ಸಮಾರೋಪಕ್ಕೆ ಸಚಿವರ ಶಾಸಕರ ದಂಡು…
ಮಡಿಕೇರಿ ಏ.21 : ಬೆಳ್ಳಿಹಬ್ಬದ ಸಂಭ್ರಮದೊಂದಿಗೆ ನಡೆಯುತ್ತಿರುವ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಇದೇ ಪ್ರಥಮ ಬಾರಿಗೆ ಆಧುನಿಕ ತಂತ್ರಜ್ಞಾನದ ವಿಡಿಯೋ ರೆಫರಲ್ ಅನ್ನು ಪರಿಚಯಿಸಲಾಗುತ್ತಿದ್ದು, ಬೃಹತ್ ಪರದೆಗಳನ್ನು ಅಳವಡಿಸಲಾಗುವುದು ಎಂದು ಮುದ್ದಂಡ ಹಾಕಿ ಉತ್ಸವದ ಪ್ರಮುಖರು ತಿಳಿಸಿದರು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುದ್ದಂಡ ಹಾಕಿ ಉತ್ಸವದ ಕ್ರೀಡಾ ಪ್ರವರ್ತಕ ಅಜ್ಜೆಟ್ಟಿರ ವಿಕ್ರಮ್ ಉತ್ತಪ್ಪ ಹಾಗೂ ಲೈವ್ ಸ್ಟ್ರೀಮಿಂಗ್ ಮತ್ತು ರೆಫರಲ್ ಸಲಹೆಗಾರ ಐಚೆಟ್ಟಿರ ತನೀಶ್ […]
Continue Reading