ಹೆಣ್ಣು ತ್ಯಾಗದ ಸಂಕೇತ ಕುಶಾಲನಗರ ಜೆಸಿಐ ವತಿಯಿಂದ ಮಹಿಳಾ ದಿನಾಚರಣೆಯಲ್ಲಿ: ತಂಬಂಡ ತೇಜ ದಿನೇಶ್
ಕುಶಾಲನಗರ, ಮಾ.10: ಕುಟುಂಬ ಹಾಗೂ ಸಮಾಜದಲ್ಲಿ ಹೆಣ್ಣು ತ್ಯಾಗದ ಸಂಕೇತ. ಹೆಣ್ಣನ್ನು ಸೌಂದರ್ಯಕ್ಕಿಂತ ಸಾಮರ್ಥ್ಯದ ಮೂಲಕ ಅರ್ಥ ಮಾಡಿಕೊಳ್ಳಬೇಕು. ತಾಯಿಯಿಲ್ಲದೆ ಒಂದು ದಿನವೂ ಮನೆ ಪರಿಪೂರ್ಣವಾಗುವುದಿಲ್ಲ ಎಂದು ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ಅಧ್ಯಕ್ಷೆ ತಂಬಂಡತೇಜ ದಿನೇಶ್ ಹೇಳಿದರು. ಕುಶಾಲನಗರ ಕಾವೇರಿ ಜೆ.ಸಿ.ಐ.ಸಂಸ್ಥೆಯ ವತಿಯಿಂದ ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳೆಯರು ಇಂದು ಸಾಮಾಜಿಕ , ರಾಜಕೀಯ ಹಾಗೂ ಸಾಂಸ್ಕೃತಿಕ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ […]
Continue Reading


