ನಾಳೆ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜನಜಾಗೃತಿ
ಮಡಿಕೇರಿ ಮಾ.2:– ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಹಕಾರದಲ್ಲಿ ‘ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮ’ ಕುರಿತು ಜನಜಾಗೃತಿ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ನಡೆಯಲಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿಲ್ಲಾ ಆರೋಗ್ಯ ಮತ್ತು […]
Continue Reading