ಸ್ಕಾಲರ್ಶಿಪ್‌ಗೆ ಅರ್ಜಿ ಆಹ್ವಾನ
ಮಡಿಕೇರಿ ಅ.01; (nadubadenews):-ಪ್ರಸಕ್ತ(2025-26) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆ ಅಲೆಮಾರಿ ಪ್ರವರ್ಗ-1 ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್,30 ಕೊನೆಯ ದಿನವಾಗಿದೆ.ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾsಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, […]
Continue Reading


