ನಾಳೆ ಮೈಸೂರಿನಲ್ಲಿ ಐತಿಚಂಡ ರಮೇಶ್ ಉತ್ತಪ್ಪ ಅವರ 3 ಕೃತಿಳ ಲೋಕಾರ್ಪಣೆ
ಬೆಂಗಳೂರ್, ಜು.24;(nadubadenews): ಪತ್ರಕರ್ತ ಐತಿಚಂಡ ರಮೇಶ್ ಉತ್ತಪ್ಪ ಅವರು ಮೈಸೂರಿನ ಗಲ್ಲಿಗಳು ಹಾಗೂ ವೃತ್ತಗಳ ಇತಿಹಾಸದ ಕುರಿತು ಬರೆದ ಎರಡು ಪುಸ್ತಕ, ವೀರ ಸೇನಾನಿಗಳ ಸಾಸಹಗಾಥೆಯನ್ನು ಒಳಗೊಂಡ ಮತ್ತೊಂದು ಕೃತಿ ಸೇರಿದಂತೆ ಒಟ್ಟು ಮೂರು ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮ ಜುಲೈ 25 ರಂದು ನಗರದಲ್ಲಿ ನಡೆಯಲಿದೆ. ಮೈಸೂರಿನ ಗಲ್ಲಿ ಗಲ್ಲಿಗೂ ಒಂದೊಂದು ಕಥೆ ಇದೆ. ಇಲ್ಲಿನ ರಸ್ತೆಗಳು ಕೇವಲ ಸಂಪರ್ಕ ಕಲ್ಪಿಸುವ ಮಾರ್ಗಗಳಲ್ಲ. ಅವುಗಳ ಹಿಂದೆ ಬಹುದೊಡ್ಡ ಇತಿಹಾಸ, ತ್ಯಾಗ, ಬಲಿದಾನ, ಸಾಧನೆ, ಆದರ್ಶ ಇದೆ. ಪ್ರತಿಯೊಂದಕ್ಕೆ […]
Continue Reading