ಗೌಡ ಸಮುದಾಯಭವನಕ್ಕೆ ಮುಖ್ಯ ಮಂತ್ರಿಗೆ ಮನವಿ ಸಲ್ಲಿಸಿದ ಭಾಗಮಂಡಲ ಗೌಡ ಸಮಾಜ ಪ್ರಮುಖರು
ಬೆಂಗಳೂರು;ಜು.15;(nadubadenews): ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ, ಇಂದು ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗ ಮಾನ್ಯ ಮುಖ್ಯಮಂತ್ರಿಗಳದ ಶ್ರೀ ಸಿದ್ದರಾಮಯ್ಯ ರವರನ್ನು ಭೇಟಿಯಾಗಿ ಹಲವು ಪ್ರಮುಖ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಪ್ರಮುಖವಾಗಿ, ಭಾಗಮಂಡಲ ಗ್ರಾಮದಲ್ಲಿ 1983 ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. […]
Continue Reading