ಜಿಲ್ಲಾಧಿಕಾರಿಗಳ ನಡೆ ಸಮಯೋಚಿತವಾಗಿದೆ, ಕರ್ತವ್ಯ ಮಾಡಲು ಬಿಡೋಣ.
ವಿರಾಜಪೇಟೆ, ಜೂ.13:(nadubadenews): ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಕಾರಣ, ಅಂಗನವಾಡಿ ಶಾಲಾಕಾಲೇಜುಗಳಿಗೆ ಮಾನ್ಯ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಡಿ.ಸಿ. ವೆಂಕಟರಾಜ ಅವರ ನಿರ್ಧಾರ ಸಮಯೋಚಿತವಾಗಿದ್ದು, ಸೂಕ್ತ ನಿರ್ಧಾರವನ್ನೇ ತೆಗೆದುಕೊಳ್ಳುತಿದ್ದಾರೆ. ಹವಾಮಾನ ಇಲಾಖೆ ಕೊಡಗಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಮಳೆಗಾಲದಲ್ಲಿ ಕೊಡಗು ಅತ್ಯಂತ ಅಪಾಯಕಾರಿ ಸನ್ನಿವೇಶ ಎದುರಿಸಬೇಕಾಗಬಹುದು ಅದಕ್ಕಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಿ ಎಂದು ತಜ್ಞರು ಸಲಹೆ ಮಾಡಿದ್ದಾರೆ. ಮಾನ್ಯ ಮುಖ್ಯ ಮಂತ್ರಿಗಳೂ ಕೂಡ ಎಲ್ಲಾ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲು ಸೂಚಿಸಿದ್ದಾರೆ. ಎಲ್ಲಕಿಂತಲೂ […]
Continue Reading


