ಜಿ.ಪಂ. ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ ಅರಣ್ಯ ಹಕ್ಕು ಕೋಶ
ಮಡಿಕೇರಿ ಜೂ.23(nadubadewarthe):-ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆ (ಐಟಿಡಿಪಿ) ಕಚೇರಿಯಲ್ಲಿ ನೂತನವಾಗಿ ಅರಣ್ಯ ಹಕ್ಕು ಕೋಶ ಆರಂಭಿಸಲಾಗಿದೆ ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕಕಾಲದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಅರಣ್ಯ ಹಕ್ಕು ಕೋಶವನ್ನು ಉದ್ಘಾಟಿಸಿದರು. ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರ ಮಾರ್ಗದರ್ಶನದಲ್ಲಿ ನಗರದ ಜಿ.ಪಂ.ಭವನದ ಐಟಿಡಿಪಿ ಕಚೇರಿಯಲ್ಲಿ ಅರಣ್ಯಹಕ್ಕು ಕೋಶ ತೆರೆಯಲಾಗಿದೆ.ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಡಿಯಲ್ಲಿ […]
Continue Reading