ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…
ಪೊನ್ನಂಪೇಟೆ,ಮೇ,12(Nadubade News): ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಅತ್ತೂರು ಕೊಲ್ಲಿ ಹಾಡಿ ಇತ್ತೀಚೆಗೆ ಅರಣ್ಯ ನಿವಾಸಿಗಳು ಹಾಗೂ ಅರಣ್ಯ ಇಲಾಖೆಯ ನಡುವೆ ಸೃಷ್ಟಿಯಾಗಿರುವ ವಿವಾದದ ಸ್ಥಳಕ್ಕೆ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರು ಭೇಟಿ ನೀಡಿ ಪರಿಶೀಲಿಸಿದರು. ಅರಣ್ಯ ವ್ಯಾಪ್ತಿ ನಿವಾಸಿಗಳು, ತಾವುಗಳು ಶತಮಾನಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅರಣ್ಯ ರಕ್ಷಣೆ ಹಕ್ಕಿನಡಿ ಹಕ್ಕುಪತ್ರ ನೀಡಬೇಕೆಂದು ಬೇಡಿಕೆ ಇಟ್ಟರೆ, ಅರಣ್ಯಾಧಿಕಾರಿಗಳು ಸೂಕ್ತ […]
Continue Reading


