ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…
ವಿರಾಜಪೇಟೆ, ಮೇ.10(ನಡುಬಾಡೆ ನ್ಯೂಸ್): ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. […]
Continue Reading


