ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸಂಘಟಿತ ಪ್ರಯತ್ನ ಅಗತ್ಯ, ಜನರೆಡೆಗೆ ಕನ್ನಡದ ಅಸ್ಮಿತೆಯನ್ನು ಪಸರಿಸಬೇಕಿದೆ :ಟಿ.ಜಿ.ಪ್ರೇಮಕುಮಾರ್…
ಮಡಿಕೇರಿ, ಮೇ 6 (ನಡುಬಾಡೆ ನ್ಯೂಸ್, ಟಿ.ಜಿ. ಪ್ರೇಮ್‌ಕುಮಾರ್): ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ( ಕಸಾಪ ) ವತಿಯಿಂದ ಮಡಿಕೇರಿ ನಗರದ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ 111 ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು. ಕಸಾಪದ 111 ನೇ ಸಂಸ್ಥಾಪನಾ ದಿನಾಚರಣೆಯಲ್ಲಿ “ಜನರಡೆಗೆ ಕನ್ನಡ ಸಾಹಿತ್ಯ ಪರಿಷತ್ತು” ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಜಿಲ್ಲಾಧ್ಯಕ್ಷರೂ ಆದ […]
Continue Reading