ಸೋಮವಾರಪೇಟೆ ರೈತ ಹೋರಾಟ ಸಮಿತಿಯಿಂದ, ಅಹೋರಾತ್ರಿ ಧರಣಿಗೆ ನಿರ್ಧಾರ…
ಸೋಮವಾರಪೇಟೆ, ಏ.29: ಸಿ & ಡಿ ಮತ್ತು ಸೆಕ್ಷನ್ 4 ವಿಷಯವಾಗಿ ಕೆಲವು ಗ್ರಾಮಗಳಿಗೆ ಅರಣ್ಯ ಅಧಿಕಾರಿಗಳು ತೆರಳಿ ಸರ್ವೇ ಕಾರ್ಯವನ್ನು ಮಾಡುತ್ತಿದ್ದು, ಈ ವಿಷಯವು ಈಗಾಗಲೇ ರೈತ ಹೋರಾಟ ಸಮಿತಿ ಗಮನಕ್ಕೆ ಬಂದಿದ್ದು, ಈ ಕುರಿತು ಸೋಮವಾರಪೇಟೆಯಲ್ಲಿ ನಡೆದ ಸಮಿತಿಯ ಸಭೆಯಲ್ಲಿ ಎಲ್ಲಾ ಗ್ರಾಮದ ಅಧ್ಯಕ್ಷರು ಹಾಗೂ ಸದಸ್ಯರ ಸಮ್ಮುಖದಲ್ಲಿ ಚರ್ಚಿಸಲಾಗಿ, ಇಲ್ಲಿಯವರೆಗೂ ಸಮಿತಿ ಮಾಡಿದ ಹೋರಾಟಗಳಿಗೆ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ ಮುಂದಿನ ಸೋಮವಾರ ಅಹೋರಾತ್ರಿ ಧರಣಿಯನ್ನು ಸೋಮವಾಪೇಟೆಯಲ್ಲಿ ಮಾಡುವಂತೆ ತೀರ್ಮಾನಿಸಲಾಗಿದೆ, […]
Continue Reading


