ಮುದ್ದಂಡ ಕಪ್ ಕಿರೀಟಕ್ಕಾಗಿ ಮಂಡೇಪಂಡ ಮತ್ತು ಚೇಂದಂಡ ಒಕ್ಕಗಳ ಕಾಳಗ…
ಮಡಿಕೇರಿ ಏ.26 : ಹದಿನಾಲ್ಕರ ಹರೆಯದ ಪೋರ, ಗೋಲ್ ಕೀಪರ್ ಮಂಡೇಪಂಡ ದ್ಯಾನ್ ಬೆಳ್ಯಪ್ಪ ಅವರ ಅತ್ಯಮೋಘ ಆಟದ ಪ್ರದರ್ಶನದಿಂದ ಮಂಡೇಪಂಡ ಕೊಡವ ಕೌಟುಂಬಿಕ ಮುದ್ದಂಡ ಕಪ್ ಹಾಕಿ ಪಂದ್ಯಾವಳಿಯ ಫೈನಲ್ ಪ್ರವೇಶಿಸಿದ್ದು, ಭಾನುವಾರ ನಡೆಯಲಿರುವ ಅಂತಿಮ ಪಂದ್ಯದಲ್ಲಿ ಪ್ರಶಸ್ತಿಗಾಗಿ 3 ಬಾರಿಯ ಛಾಂಪಿಯನ್ ಬಲಿಷ್ಠ ಚೇಂದಂಡ ತಂಡವನ್ನು ಎದುರಿಸಲಿದೆ. ‘ಶೂಟೌಟ್’ನಲ್ಲಿ ಎದುರಾಳಿ, ಮೂರು ಬಾರಿಯ ಕೌಟುಂಬಿಕ ಹಾಕಿ ಪಂದ್ಯಾವಳಿ ಛಾಂಪಿಯನ್ ನೆಲ್ಲಮಕ್ಕಡ ತಂಡದ ಎರಡು ಗೋಲಿನ ಅವಕಾಶಗಳನ್ನು ಗೋಲಿ ಮಂಡೇಪಂಡ ಡ್ಯಾನ್ ಬೆಳ್ಯಪ್ಪ ವಿಫಲಗೊಳಿಸುತ್ತಿರುವಂತೆಯೇ […]
Continue Reading