ಮುದ್ದಂಡ ಹಾಕಿ ನಮ್ಮೆ, ರಸ್ತೆ ಸುರಕ್ಷತಾ ಜಾಗೃತಿ ಓಟ…
ಮಡಿಕೇರಿ ಏ.24 : ರಸ್ತೆ ಅಪಘಾತ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಜನರಿಗೆ ರಸ್ತೆ ಸುರಕ್ಷತಾ ನಿಯಮ ಪಾಲಿಸುವಂತೆ ಪ್ರೇರೇಪಿಸುವ ಉದ್ದೇಶದಿಂದ ಮಡಿಕೇರಿಯಲ್ಲಿ ರಸ್ತೆ ಸುರಕ್ಷತಾ ಓಟ ನಡೆಯಿತು. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಮೈಂಡ್ ಎಂಡ್ ಮ್ಯಾಟರ್ ಹಾಗೂ ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿ ಸಹಯೋಗದಲ್ಲಿ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಮುದ್ದಂಡ ಹಾಕಿ ಉತ್ಸವ ಮೈದಾನದವರೆಗೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಫಲಕಗಳನ್ನು ಹಿಡಿದು ಓಡುವ ಮೂಲಕ […]
Continue Reading


