ಮುದ್ದಂಡ ಕಪ್ ಹಾಕಿ ಉತ್ಸವ, ಫೈನಲ್ಸ್ ಗೆ ಶ್ರೇಷ್ಠ ದಿಗ್ಗಜರ ಆಗಮನ, ಉತ್ಸವ ಸಮಿತಿಯಿಂದ ಸನ್ಮಾನ…
ಮಡಿಕೇರಿ ಏ.19 : ಮುದ್ದಂಡ ಕಪ್ ಹಾಕಿ ಉತ್ಸವದ ಫೈನಲ್ ಪಂದ್ಯಾವಳಿ ಮತ್ತು ಸಮಾರೋಪ ಸಮಾರಂಭ ನಡೆಯುವ ಏ.27 ರಂದು ಪ್ರತಿಷ್ಠಿತ ಪ್ರಶಸ್ತಿ ವಿಜೇತ, ಶ್ರೇಷ್ಠ ಆಟಗಾರರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ. 1975ರ ವಿಶ್ವಕಪ್ ಹಾಕಿ ವಿಜೇತ, ವಿಶ್ವದಲ್ಲೇ ಅತಿ ಹೆಚ್ಚು ಪದಕ ಗಳಿಸಿರುವ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಕೊಡಗಿನ ಸಿಡಿಲಮರಿ ಖ್ಯಾತಿಯ ಬಿ.ಪಿ.ಗೋವಿಂದ ಅವರು ಮುದ್ದಂಡ ಹಾಕಿ ಹಬ್ಬಕ್ಕೆ ಆಗಮಿಸಲಿದ್ದಾರೆ. 1972 ಮ್ಯುನಿಚ್ […]
Continue Reading