ಅಕ್ಷರದಾಸೋಹದ ಎಡಿಎ ಕಾಳನಾಯಕ್, ಶಿಕ್ಷಣಾಧಿಕಾರಿಯಾಗಿ ಮುಂಬಡ್ತಿ…
ಕುಶಾಲನಗರ, ಏ.14: [ ಟಿ.ಜಿ.ಪ್ರೇಮ್‌ಕುಮಾರ್] ಕೊಡಗು ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಸೋಮವಾರಪೇಟೆ ತಾಲ್ಲೂಕಿನ ಸಹಾಯಕ ನಿರ್ದೇಶಕ ( ಪ್ರೌಢಶಾಲಾ ಮುಖ್ಯ ಶಿಕ್ಷಕರ ತತ್ಸಮಾನ ಹುದ್ದೆ) ಹುದ್ದೆಯಿಂದ ಶಿಕ್ಷಣಾಧಿಕಾರಿ ಹುದ್ದೆಗೆ ಮುಂಬಡ್ತಿ ಪಡೆದು ಮೈಸೂರಿನ ಸಿಟಿಇ ಕಾಲೇಜಿನ ಉಪನ್ಯಾಸಕ ಹುದ್ದೆಗೆ ನಿಯೋಜನೆಗೊಂಡಿರುವ ಎಚ್. ಕಾಳನಾಯಕ್ ಅವರಿಗೆ ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಸರಳ ಸಮಾರಂಭದಲ್ಲಿ ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಹಾಗೂ ಶಾಲೆಯ ವತಿಯಿಂದ ಸಂಘದ ಅಧ್ಯಕ್ಷ ಸಿ.ಟಿ.ಸೋಮಶೇಖರ್ ಆತ್ಮೀಯವಾಗಿ ಸನ್ಮಾನಿಸಿ […]
Continue Reading


