ಭೂ ಕುಸಿತ ಸಂತ್ರಸ್ತರ ಮನೆ ಹಂಚಿಕೆಗೆ ಅಪಸ್ವರ, ನ್ಯಾಯಾಲಯದ ಕದ ತಟ್ಟಲು ಚಿಂತನೆ…
ವಿರಾಜಪೇಟೆ, ಫೆ.28:- ಕೊಡಗು ಜಿಲ್ಲೆಯಲ್ಲಿ 2018ರಲ್ಲಿ ನಡೆದ ಪೃಕೃತಿ ವಿಕೋಪದಿಂದ ಮನೆ ಕಳೆದು ಕೋಂಡವರಿಗೆ ಸರ್ಕಾರ ಮತು ಹಲವು ಖಾಸಗೀ ಸಂಸ್ಥೆ, ವ್ಯಕ್ತಿಗಳೂ ಮನೆ ಕಟ್ಟಿಸಿ ಕೊಟ್ಟಿದ್ದಾರೆ. ಈಗಾಗಲೇ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸುಮಾರು 800+ ಮನೆಗಳನ್ನು ಹಂಚಿಕೆ ಮಾಡಿರುವುದಾಗಿ ಜಿಲ್ಲಾಡಳಿತ ಹೇಳಿಕೊಂಡಿದೆ. ಆದರೆ ಈ ಮನೆ ಹಂಚಿಕೆಯಲ್ಲಿ ಹಲವು ನೈಜ ಸಂತ್ರಸ್ತರಿಗೆ ಮನೆ ಸಿಕ್ಕಿಲ್ಲ ಎಂಬ ಅಪಸ್ವರ ಎದ್ದಿದ್ದು, ಕೆಲವರು ನ್ಯಾಯಾಲಯದ ಮೊರೆ ಹೋಗುವ ಚಿಂತನೆಯಲ್ಲೂ ಇದ್ದಾರೆ ಎಂಬ ಮಾಹಿತಿ ಲಭಿಸಿದೆ. ಇತ್ತೀಚೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ […]
Continue Reading


