ಇಂಡಿಯನ್ ನ್ಯಾಷನಲ್ ರ್ಯಾಲಿ ಚಾಂಪಿಯನ್ಶಿಪ್, ದ್ವೀತಿಯ ಸ್ಥಾನ ಪಡೆದ ಜೈಸನ್ ಸಾಲ್ಡಾನ ಉದ್ದಪಂಡ ತಿಮ್ಮು ಜೋಡಿ: ಒಟ್ಟು 59 ಕಾರುಗಳು ಭಾಗಿಯಾಗಿದ್ದ ರ್ಯಾಲಿಯಲ್ಲಿ ಮಿಂಚಿದ ಕೊಡಗಿನ ರ್ಯಾಲಿ ಪಟುಗಳು…
ವಿರಾಜಪೇಟೆ, ಡಿ 20: (ಕಿಶೋರ್ ಕುಮಾರ್ ಶೆಟ್ಟಿ) ಬ್ಲೂಬ್ಯಾಂಡ್ ಎಫ್.ಎಂ.ಎಸ್.ಸಿ.ಐ. ಇಂಡಿಯನ್ ನ್ಯಾಷೀನಲ್ ರ್ಯಾಲಿ ಚಾಂಪಿಯನ್ಶಿಪ್ 2024 ಅಯೋಜಿಸಿದ್ದ ಕೊನೆಯ ಹಂತದ ರ್ಯಾಲಿಯಲ್ಲಿ ಎಲ್ಲಾ ಹಂತಗಳಲ್ಲಿ ಅದ್ವೀತಿಯ ಸಾಧನೆಗೈದ ಕೊಡಗು ಜಿಲ್ಲೆಯ ರ್ಯಾಲಿ ಪಟು ಉದ್ದಪಂಡ ತಿಮ್ಮು ಮತ್ತು ಜೈಸನ್ ಸಲ್ಡಾನಾ ಬ್ಲೂಬ್ಯಾಂಡ್ ಎಫ್.ಎಂ.ಎಸ್.ಸಿ.ಐ. ಇಂಡಿಯನ್ ನ್ಯಾಷೀನಲ್ ರ್ಯಾಲಿ ಚಾಂಪಿಯನ್ಶಿಪ್ 2024 ಮತ್ತು ಕರ್ನಾಟಕ ಮೋಟಾರ್ ಸ್ಪೋಟ್ಸ್ ಕ್ಲಬ್ ಸಂಯುಕ್ತ ಅಶ್ರಯದಲ್ಲಿ ಬೆಂಗಳೂರು (ತುಮಕೂರು) ನಲ್ಲಿ 2024ರ ರ್ಯಾಲಿಯ ಅಂತಿಮ 06ನೇ ಸುತ್ತಿನ ರ್ಯಾಲಿ ನಡೆಯಿತು. 06ನೇ […]
Continue Reading


