ಕೇಂದ್ರ ಸರ್ಕಾರದಿಂದ 5.8ಕೋಟಿ BPL ಕಾರ್ಡ್ ಅನರ್ಹ, ಅದೇ ಮಾನದಂಡ ಬಳಸಿದ್ದೇವೆ ಎಂದ ಕರ್ನಾಟಕ. ಅರ್ಹರ ರದ್ದತಿ ಹಿಂಪಡೆಯಲು CM ಆದೇಶ…
ನವದೆಹಲಿ ನ.21: ಆಹಾರ ಭದ್ರತಾ ಯೋಜನೆಯಡಿಯಲ್ಲಿ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕೇಂದ್ರ ಸರ್ಕಾರವು ದೇಶದಲ್ಲಿ 5.8 ಕೋಟಿ ನಕಲಿ BPL ಪಡಿತರ ಚೀಟಿಗಳನ್ನು ರದ್ದುಪಡಿಸಿದ್ದು, ಉಳಿದವು ಪರಿಶೀಲನೆಯಲ್ಲಿದೆ ಎಂದು ಕೇಂದ್ರ ಆಹಾರ ಸಚಿವಾಲಯ ಬುಧವಾರ ತಿಳಿಸಿದೆ. ಸಾರ್ವಜನಿಕ ಪಡಿತರ ವ್ಯವಸ್ಥೆಯ ಡಿಜಿಟಲೀಕರಣಕ್ಕೆ ದೇಶದಲ್ಲಿ ಚಾಲನೆ ನೀಡಲಾಗಿದ್ದು, ಒಟ್ಟು 80.6 ಕೋಟಿ ಪಡಿತರ ಚೀಟಿಗಳನ್ನು ಹೊಂದಿದ ಕುಟುಂಬಗಳಿವೆ. ಆಧಾರ್ ಸಂಖ್ಯೆ ಪರಿಶೀಲನೆ ಪ್ರಕ್ರಿಯೆ ಮೂಲಕ ಈ ನಕಲಿ ಚೀಟಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಸರ್ಕಾರ ಹೇಳಿದೆ. […]
Continue Reading


