ಟೈಲರಿಂಗ್ ಮೆಷಿನ್ ಸೇರಿದಂತೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ…
ಕೊಡಗು ಜಿಲ್ಲಾ ಪಂಚಾಯತ್, ಉಪನಿರ್ದೇಶಕರು(ಖಾದಿ ಮತ್ತು ಗ್ರಾಮೊದ್ಯೋಗ), ಗ್ರಾಮೀಣ ಕೈಗಾರಿಕಾ ಇಲಾಖೆಯು, 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಟೈಲರಿಂಗ್, ಪ್ಲಂಬರ್ & ಸ್ಯಾನಿಟರಿ, ಟೈಲ್ಸ್ ಫಿಟ್ಟರ್ ಮತ್ತು ಗಾರೆ ಕಸುಬಿನ ಪವರ್ ಉಪಕರಣಗಳನ್ನು ಪಡೆಯಲು ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲ ಕರ್ಮಿಗಳಿಂದ ಅರ್ಜಿ ಆಹ್ವಾನಿಸಿದೆ. ವಿದ್ಯುತ್ ಚಾಲಿತ ಹೊಲಿಗೆಯಂತ್ರ(ಟೈಲರಿಂಗ್) ಪ್ಲಂಬರ್ & ಸ್ಕ್ಯಾನಿಟರಿ, ಸಿರಾಮಿಕ್ ಟೈಲ್ಸ್ ಫಿಟ್ಟರ್ ಮತ್ತು ಗಾರೆಕಸುಬಿನ ಉಪಕರಣ ಪಡೆಯಲು ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅಭ್ಯರ್ಥಿಗಳು […]
Continue Reading