ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿಗೆ ಶ್ರೀಮತಿ ಕೂಡಕಂಡಿ ಓಂಶ್ರೀ ದಯಾನಂದ…
ಪಾಲಂಗಾಲ, ಜ.15: (ಕರಿನೆರವಂಡ ಡ್ಯಾನಿ ಕುಶಾಲಪ್ಪ) ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿಪ್ರಶಸ್ತಿಗಳಲ್ಲಿ ಅತ್ಯಂತ ಪ್ರತಿಷ್ಟಿತವಾದ ದತ್ತಿ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಈ ದತ್ತಿಯನ್ನು ಗೌರಮ್ಮರವರ ಪುತ್ರ ಬಿ.ಜಿ.ವಸಂತ ರವರು ಕೊಡಗಿನ ಮಹಿಳಾ ಲೇಖಕಿಯರು ಪ್ರಕಟ ಪಡಿಸಿದ ಉತ್ತಮ ಕೃತಿಗೆ ಪ್ರಶಸ್ತಿ ನೀಡಿ ಗೌರವಿಸುವ ಸಲುವಾಗಿ ಸ್ಥಾಪಿಸಲಾಗಿದೆ. ಇಲ್ಲಿಯವರೆಗೆ 20 ಲೇಖಕಿಯರಿಗೆ ಈ ಪ್ರಶಸ್ತಿ ನೀಡಲಾಗಿದೆ. 2024-25ನೇ ಸಾಲಿನ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿ, 15 ಲೇಖಕಿಯರು ತಮ್ಮ ಕೃತಿಗಳನ್ನು ಪ್ರಶಸ್ತಿಗಾಗಿ ಮಂಡಿಸಿದ್ದರು. ಜಿಲ್ಲೆಯ ಹಿರಿಯ […]
Continue Reading


