ನಾಳೆ ಗೋಣಿಕೊಪ್ಪ ದಸರಾ. ವಾಹನ ಮಾರ್ಗ ಬದಲಾವಣೆ ಮತ್ತು ನಿಲುಗಡೆ ಜಾಗ ಗುರುತಿಸಿ ಜಿಲ್ಲಾಧಿಕಾರಿ ಆದೇಶ.
ಸುಪ್ರಸಿದ್ದ ಗೋಣಿಕೊಪ್ಪ ದಸರಾ ಕಾರ್ಯಕ್ರಮದ ಅಂಗವಾಗಿ ಪಟ್ಟಣದೊಳಗೆ ಬರುವ, ವಾಹನ ದಟ್ಟಣೆ ಹಾಗೂ ದಶಮಂಟಪಗಳ ಸುಗಮ ಸಂಚಾರ ಮತ್ತು ಬಂದೋಬಸ್ತ್‌ಗೆ ಅನುಕೂಲವಾಗುವಂತೆ, ಪೊಲೀಸ್ ವರಿಷ್ಟಾಧಿಕಾರಿಗಳ ಕೋರಿಕೆಯಂತೆ, ವಾಹನಗಳ ಮಾರ್ಗ ಬದಲಾವಣೆ ಮತ್ತು ಮಾಡಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ವೆಂಕಟ ರಾಜಾ ಅವರು ಆದೇಶ ಹೊರಡಿಸಿದ್ದಾರೆ. ಗೋಣಿಕೊಪ್ಪ ಪಟ್ಟಣ ದಸರಾ ಸಂದರ್ಭದಲ್ಲಿ ವಾಹನ ಸಂಚಾರಕ್ಕಾಗಿ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡಿರುವ ವಿವರ ಗೋಣಿಕೊಪ್ಪ ನಗರದ ಉಮಾಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ, ಪೊನ್ನಂಪೇಟೆ ರಸ್ತೆ ಜಂಕ್ಷನ್‌ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, […]
Continue Reading