
ಪೊನ್ನಂಪೇಟೆ.23:- ಪೊನ್ನಂಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್ 13 ದೇವನೂರು ಫೀಡರ್ನಲ್ಲಿ ಏಪ್ರಿಲ್, 24 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ದೇವನೂರು, ಮಲ್ಲೂರು, ಕಿಸ್ತೂರು, ರಾಜಪುರ, ಬೆಟ್ಟತ್ತೂರು, ನಲ್ಲೂರು, ಬೆಸಗೂರು, ಪೊನ್ನಪ್ಪಸಂತೆ, ಬೀಳೂರು, ಸುಳುಗೋಡು, ಬಾಳೆಲೆ, ಜಾಗಲೆ, ನಿಟ್ಟೂರು, ಕಾರ್ಮಾಡು, ಕೊಟ್ಟಗೇರಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.